Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸೆ.04 ದ.ಕ, ಉಡುಪಿಯಲ್ಲಿ ಸೋಂಕು ಹೆಚ್ಚಳ; ದ.ಕ. 162 ಉಡುಪಿ 97 ಮಂದಿಗೆ ಸೋಂಕು

ದ.ಕ. ಜಿಲ್ಲೆಯಲ್ಲಿ ಇಂದು 162 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 97 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ

ಜಿಲ್ಲೆಯಲ್ಲಿ ಮತ್ತೆ 162 ಮಂದಿಯಲ್ಲಿ ಪಾಸಿಟಿವ್
251 ಮಂದಿ ಗುಣಮುಖರಾಗಿ ಬಿಡುಗಡೆ
ಮತ್ತೆ 5 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2146 ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು

ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್

ಜಿಲ್ಲೆಯಲ್ಲಿ ಮತ್ತೆ 97 ಮಂದಿಯಲ್ಲಿ ಪಾಸಿಟಿವ್
137 ಮಂದಿ ಗುಣಮುಖರಾಗಿ ಬಿಡುಗಡೆ
ಇಂದು ಜಿಲ್ಲೆಯಲ್ಲಿ ಒಬ್ಬರು ಸೋಂಕಿಗೆ ಬಲಿ
1554 ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು

ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo