Slider

ಉಡುಪಿ ನಗರದ ವಿವಿಧೆಡೆ ನಾಳೆ ಉಚಿತ ಕೋವಿಡ್ ವ್ಯಾಕ್ಸಿನ್ ಲಭ್ಯ11-09-21


ದಿನಾಂಕ 11/09/2021 ರಂದು ಜಿಲ್ಲೆಯಲ್ಲಿ ಪ್ರಥಮ ಮತ್ತು 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯ

ದಿನಾಂಕ 11/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಲಸಿಕಾಕರಣದ ಸ್ಥಳ :-

1.ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-150 ಡೋಸ್ ಲಭ್ಯ)

2.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) ಸಮಯ:ಬೆಳಿಗ್ಗೆ 900 ರಿಂದ ಅಪರಾಹ್ನ 1.00ರ ವರೆಗೆ

ಕೋವಿ ಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-500

ಕೋವ್ಯಾಕ್ಸಿನ್ 2ನೇ ಡೋಸ್(100 ಡೋಸ್ ಲಭ್ಯ)
3.ಕುಟೀರ, ಹಿರಿಯರ ಆರೈಕೆ ಕೇಂದ್ರ, ಗೋಮತೀ ಲೇಔಟ್, | ಶ್ಯಾಮ್ ಸರ್ಕಲ್ ಅಂಬಾಗಿಲು. ಸಮಯ:ಬೆಳಿಗ್ಗೆ 9.00 ರಿಂದ ಅಪರಾಹ್ನ 1.00ರ ವರೆಗೆ

ಕೋವಿ ಶೀಲ್ಡ್ ಪ್ರಥಮ ಮತ್ತು 2ನೇ ಡೋಸ್(200 ಡೋಸ್ ಲಭ್ಯ)

4.ನಾಯಂಪಳ್ಳಿ ಅಂಗನವಾಡಿ, ಕಕ್ಕುಂಜೆ ಸಮಯ:ಬೆಳಿಗ್ಗೆ 900 ರಿಂದ ಅಪರಾಹ್ನ 1.00ರ ವರೆಗೆ

ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200

5.ದೇವಾಡಿಗರ ಸಭಾಭವನ, ಚಿಟ್ಟಾಡಿ,ಉಡುಪಿ

ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್(150 ಡೋಸ್ ಲಭ್ಯ)
6.ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್(200ಡೋಸ್ ಲಭ್ಯ)

7.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ,

ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ


ಉಡುಪಿ ಸಮಯ:ಬೆಳಿಗ್ಗೆ 900 ರಿಂದ ಅಪರಾಹ್ನ 100ರ ವರೆಗೆ

2) ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು

3) ದಿನಾಂಕ 10/10/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ ನೀಡಲಾಗುವುದು.
ವರದಿ:-UDUPI FIRST


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo