ಈಗಾಗಲೇ 9 ಹಾಗೂ 10ನೇ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಹಾಜರಾತಿ ಪ್ರಮಾಣ ಹೆಚ್ಚಳವಾಗಿದೆ . ಈಗ 6 ರಿಂದ 8ನೇ ತರಗತಿಗಳು ಆರಂಭವಾಗುತ್ತಿದ್ದು, ಜಿಲ್ಲೆಯ ಎಲ್ಲ ಪ್ರಾಥಮಿಕ ಶಾಲೆಗಳನ್ನು ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯಿತಿಯಿಂದ ಸ್ಯಾನಿಟೈಸ್ ಮಾಡಲಾಗುತ್ತಿದೆ. ಉಡುಪಿ ಹಾಗೂ ನಗರ ಪ್ರದೇಶಗಳಲ್ಲಿರುವ ಶಾಲೆಗಳನ್ನು ಸ್ಥಳೀಯ ಸಂಸ್ಥೆಗಳಿಂದ ಸ್ಯಾನಿಟೈಸ್ ಮಾಡಿಸಲಾಗುತ್ತಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.
ವರದಿ:-UDUPI FIRST
For advertisement contact:-
Call:-+91 86605 39735
8548870937
or
Email us @:- Udupifirst@gmail.com
For advertisement contact:-
Call:-+91 86605 39735
8548870937
or
Email us @:- Udupifirst@gmail.com
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ