ಪಲಿಮಾರು ಮಠದ ಶ್ರೀ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹಾಗೂ ಉಡುಪಿ ಚರ್ಚಿನ ಧರ್ಮಗುರುಗಳ ಚಾರ್ಲ್ಸ್ ಮ್ಯಾನೇಜಸ್ ರವರು ಶಾಸಕ ಕೆ ರಘುಪತಿ ಭಟ್ ರವರು ಉಡುಪಿ ಕ್ಲಾಕ್ ಟವರ್ ಬಳಿ ಹಸಿರು ನಿಶಾನೆ ತೋರಿಸಿ ಚಾಲನೆಯಲ್ಲಿದೆ.
ಈ ಸಂದರ್ಭದಲ್ಲಿ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ರಾಘವೇಂದ್ರ ಇ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಸ್ಥಳೀಯ ನಗರಸಭಾ ಸದಸ್ಯರಾದ ಟಿ.ಜಿ. ಹಿಂದುಳಿದ ವರ್ಗಗಳ ಮೋರ್ಚಾದ ನಗರ ಉಪಾಧ್ಯಕ್ಷ ಸುರೇಶ್ ಶೇರಿಗಾರ್ ಉಪಸ್ಥಿತರಿದ್ದರು.
ವರದಿ:-UDUPI FIRST
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ