ದಿನಾಂಕ 9-9-2021 ರಂದು ಜಿಲ್ಲೆಯಲ್ಲಿ ಕೋವಿಡ್-19 ಪ್ರಥಮ ಮತ್ತು ಎರಡನೇ ಲಸಿಕೆ ಲಭ್ಯ
1. ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ ( ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ )
ಕೋವಿಶೀಲ್ಡ್ prathamaattu 2ನೇ ಡೋಸ್ (300 ಡೋಸ್ ಲಭ್ಯ )
2. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ ಮಣಿಪಾಲ).
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ (1000 ಡೋಸ್ ಲಭ್ಯ )
3. ಲಕ್ಷ್ಮೀನಗರ ಪಾಳೆಕಟ್ಟೆ ಉಡುಪಿ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ (200 ಡೋಸ್ ಲಭ್ಯ)
4. ಎಫ್.ಸಿ.ಎ.ಐ. ಕುಕ್ಕಿಕಟ್ಟೆ ಯಲ್ಲಿ ( ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಂದಿರಾನಗರ)
ಕೋವಿ ಶೀಲ್ಡ್ ಪ್ರಥಮ ಮತ್ತು ದ್ವಿತೀಯ ಡೋಸ್ 150 ಡೋಸ್ ಲಭ್ಯ
5.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ ಉಡುಪಿ.
ಕೋವಿ ಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ -(160 ಡೋಸ್ ಲಭ್ಯ).
ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್ 19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಆಶಾ ಕಾರ್ಯಕರ್ತೆಯರ ನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು
ದಿನಾಂಕ 30/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಬಿ.ಆರ್. ಯಸ್) ಉಡುಪಿಯಲ್ಲಿ ನೀಡಲಾಗುವುದು
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ