Slider

BIG BREAKING ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿ ಆಯ್ಕೆ


BIG BREAKING 
ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿ ಆಯ್ಕೆ

ನವದೆಹಲಿ : ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ, ಪ್ರಸ್ತಾವಿತ ಮುಖ್ಯಮಂತ್ರಿಯಾಗಿ ಸುಖ್ ದೇವ್ ಸಿಂಗ್ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ.. ಇದೀಗ ದಿಢೀರ್ ವಿದ್ಯಮಾನಗಳಲ್ಲಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ( Charanjit Singh Channi ) ಅವರು ಹೊಸ ಪಂಜಾಬ್ ಮುಖ್ಯಮಂತ್ರಿಯಾಗಲಿದ್ದಾರೆ.

ಈ ಕುರಿತಂತೆ ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿದ್ದು, ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಆಯ್ಕೆಯಾಗಿರೋದಾಗಿ ತಿಳಿಸಿದ್ದಾರೆ.
ವರದಿ:-UDUPI FIRST



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo