ಉಡುಪಿ:-ನೂತನ ಕೆ.ಎಸ್.ಆರ್.ಟಿ.ಸಿ.ನಿಲ್ದಾಣಕ್ಕೆ ಡಾ.ವಿ.ಎಸ್.ಆಚಾರ್ಯ ಹೆಸರಿಡಬೇಕು ಶಾಸಕ ರಘುಪತಿ ಭಟ್ ಹೇಳಿಕೆ.
ಬನ್ನಂಜೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ನೂತನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ "ಉಡುಪಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ"ಎಂದು ಅಧಿಕಾರಿಗಳು ಬೋರ್ಡ್ ತಯಾರಿ ಮಾಡಿದ್ದಾರೆ ಇದಕ್ಕೆ ಉಡುಪಿ ಶಾಸಕ ರಘುಪತಿ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಯಾವುದೇ ಕಾರಣಕ್ಕೂ ಈ ಬೋರ್ಡ್ ಅಳವಡಿಸಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಡಾ.ವಿ ಎಸ್ ಆಚಾರ್ಯ ಅವರ ಕೊಡುಗೆ ಮಹತ್ವದ್ದು. ಜನಸಾಮಾನ್ಯರು ಬಳಸುವ ಬಸ್ ನಿಲ್ದಾಣಕ್ಕೆ ಆಚಾರ್ಯರ ಹೆಸರು ಸೂಕ್ತ ಎಂದು ಶಾಸಕರು ಹೇಳಿದ್ದಾರೆ. ಈ ಬಗ್ಗೆ ಸಾರಿಗೆ ಸಚಿವರ ಬಳಿ ಮಾತುಕತೆ ಮಾಡುವುದನ್ನು ಶಾಸಕ ರಘುಪತಿ ಭಟ್ ಹೇಳಿದರು.
ವರದಿ:-UDUPI FIRST
TRENDING
-
ಮಂಗಳೂರು, ಮೇ 1: ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತಪಟ್ಟ ಕಾರ್ಯಕರ್ತನನ್ನು ಸುಹಾಸ್...
-
ಉಡುಪಿ, ಮೇ 1:ಜುಮಾದಿ ಕೋಲ ಆಚರಣೆ ಹಿನ್ನೆಲೆ, ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಳ್ಳಿ ಜಿಡ್ಡ ಎಂಬಲ್ಲಿ ಸ. ನಂಬರ್ 53/6 ರ 0.67 ಎಕ್ರೆ ವಿವಾದಿತ ಸರಕಾರಿ ಸ್ಥಳದಲ್ಲ...
-
ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮೃತರ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಎರಡನೇ ಹ...
-
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಮೇ 02) ಎಸ್ಎಸ್ಎಲ್ಸಿ ಪರೀಕ್ಷೆ -1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟಾರೆ ಶೇ. 6...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉಡುಪಿ:-ನೂತನ ಕೆ.ಎಸ್.ಆರ್.ಟಿ.ಸಿ.ನಿಲ್ದಾಣಕ್ಕೆ ಡಾ.ವಿ.ಎಸ್.ಆಚಾರ್ಯ ಹೆಸರಿಡಲು ಶಾಸಕ ರಘುಪತಿ ಭಟ್ ಆಗ್ರಹ
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ