ಪಾಸಿಟಿವಿಟಿ ರೇಟ್ ಈಗ 1.5 ಕ್ಕೆ ಇಳಿಕೆಯಾಗಿದೆ. ಜಿಲ್ಲೆಯ ಜನರು ಕಟ್ಟುನಿಟ್ಟಾಗಿ ಕೋವಿಡ್ ನಿಯಮ ಪಾಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ದಿನಕ್ಕೆ ಹತ್ತು ಸಾವಿರದಷ್ಟು ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಕರ್ಫ್ಯೂ ವಿಧಿಸಿದರೆ ವ್ಯಾಪಾರಸ್ಥರಿಗೆ ಮತ್ತೊಮ್ಮೆ ಸಮಸ್ಯೆಯಾಗುತ್ತದೆ
ಈ ಬಗ್ಗೆ ನಾನು ಸರ್ಕಾರಕ್ಕೆ ಆಗ್ರಹಿಸುತ್ತೇನೆ.ಸಚಿವ ಸುನಿಲ್ ಕುಮಾರ್ ಅವರ ಜೊತೆಯೂ ಚರ್ಚಿಸಿದ್ದೇನೆ. ಸಚಿವ ಸುನಿಲ್ ಕೂಡ ನನ್ನ ನಿಲುವು ಒಪ್ಪಿದ್ದಾರೆ.ಆರೋಗ್ಯ ಸಚಿವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ.

ವರದಿ: Team Inspiring You
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ