Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ಜಿಲ್ಲೆಗೆ ಆಗಮಿಸಲು ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ: - ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ

ಉಡುಪಿ:- ಉಡುಪಿ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿಕೆ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು ಉಡುಪಿ ಜಿಲ್ಲೆಗೆ ಆಗಮಿಸುವ ಎಲ್ಲಾ ಪ್ರಾಮಾಣಿಕರು ಕೊರೋನಾ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು, 2 ಡೋಸ್ ಲಸಿಕೆ ಪಡೆದಿದ್ದರೂ ಅಂತವರೂ ಕೂಡಾ ಕೊರೋನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯವಾಗಿ ಪಡೆದಿರಬೇಕು ಎಂದು ಹೇಳಿದ್ದಾರೆ.

ವರದಿ: Team Inspiring You
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo