ಮಲ್ಪೆ:-ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ನಡುವೆಯೂ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ವೀಕೆಂಡ್ ಕರ್ಫ್ಯೂ ಜಾರಿಯಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಿಗೆ ನಿಷೇಧವಿದ್ದರೂ ಪ್ರವಾಸಿಗರು ಆಗಮಿಸುತ್ತಿದ್ದು, ವೀಕೆಂಡ್ ಕರ್ಫ್ಯೂ ಆದೇಶವನ್ನು ಗಾಳಿಗೆ ತೂರಿದ್ದಾರೆ.ಇನ್ನು ಮಲ್ಪೆ ಬೀಚ್‌ನಿಂದ ಕೂದಲಳತೆ ದೂರದಲ್ಲಿ ಅಪಾಯಕಾರಿ ಎನಿಸುವ ಕಡಲತೀರದಲ್ಲಿ ಜನರು ನೀರಿಗಿಳಿದಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ