Slider


ಕುಂದಾಪುರ ಖಾಸಗಿ ಕಾಲೇಜಿನ ಬಿ.ಕಾಂ.ವಿದ್ಯಾರ್ಥಿ ನೇಣಿಗೆ ಶರಣು

ಕುಂದಾಪುರ ಖಾಸಗಿ ಕಾಲೇಜಿನ ಬಿ.ಕಾಂ.ವಿದ್ಯಾರ್ಥಿ ನೇಣಿಗೆ ಶರಣು

ಕುಂದಾಪುರ:-ಕುಂದಾಪುರದ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸುಪ್ರೀತ್ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಕುಂದಾಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಸಮಯ ನಿನ್ನೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮಲಗುವ ಕೋಣೆಯ ಮರದ ಜಂತಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಉರುಳು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವರದಿಿ-UDUPI FIRST:
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo