ಉಡುಪಿ:- ಮಾಜಿ ಕೇಂದ್ರ ಸಚಿವ, ರಾಜ್ಯ ಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರ ಉಡುಪಿಯ ಕಾಂಗ್ರೆಸ್ ಭವನಕ್ಕೆ ಆಗಮಿಸಿತು
ಬಳಿಕ ಉಡುಪಿ ಬಿಷಪ್ ಅ.ವಂ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಬಲಿಪೂಜೆ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಚಚ್೯ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಲಾಗಿದೆ.
ಬ್ಲೋಸಂ ಫೆರ್ನಾಂಡಿಸ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ಜೆ.ಆರ್.ಲೋಬೊ, ಐವನ್ ಡಿಸೊಜ, ಎಂ.ಎ. ಗಫೂರ್ ಮೊದಲಾದವರು ಹಾಜರಿದ್ದರು.
ತದನಂತರ ಪಾರ್ಥಿವ ಶರೀರವನ್ನು ಸಾರ್ವಜನಿಕ ವೀಕ್ಷಣೆಗಾಗಿ ಉಡುಪಿ ಕಾಂಗ್ರೆಸ್ ಭವನ ದಲ್ಲಿ ಇರಿಸಲಾಗುವುದು.
ವರದಿ:-UDUPI FIRST
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ