ಕುಂದಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಪಾಸಿಟಿವ್ ರೇಟ್ ಗಮನಿಸಿ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಜನಸಾಮಾನ್ಯರಿಗೆ ಇದರಿಂದ ಸಮಸ್ಯೆಯಾಗುತ್ತದೆ ಎನ್ನುವುದು ಸತ್ಯ ಎಂದರು.
ಉನ್ನತ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಹೇಳಿದರು.
ಪಾಸಿಟಿವಿಟಿ ರೇಟ್ ಕಡಿಮೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಆರೋಗ್ಯ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚಿಸುತ್ತೇನೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಶಾಲೆಗಳು ಪ್ರಾರಂಭವಾಗುತ್ತಿದ್ದು ಮಕ್ಕಳು ಪೋಷಕರಲ್ಲಿ ಕೊರೊನಾ ಜಾಗೃತಿ ಮೂಡಿಸಬೇಕು. ಶಾಲೆಗಳಲ್ಲೂ ಕೂಡ ಅಂತರವನ್ನು ಕಾಪಾಡಿಕೊಂಡು ಸಾಂಕ್ರಾಮಿಕ ರೋಗವನ್ನು ಹಬ್ಬಲು ಬಿಡಬಾರದು ಎಂದು ವಿನಂತಿಸಿದ್ದಾರೆ.

ವರದಿ:-Team Inspiring You
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ