ಉಡುಪಿ ನಗರದ ವಿವಿಧೆಡೆ ನಾಳೆ ಉಚಿತ ಕೋವಿಡ್ ವ್ಯಾಕ್ಸಿನ್ ಲಭ್ಯ 7/09/2021
1.ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)
ಕೋವಿ ಶೀಲ್ಡ್ ಪ್ರಥಮ ಮತ್ತು 2ನೇ ಡೋಸ್(200ಡೋಸ್ ಲಭ್ಯ)
2.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ ( ಮಾಧವ ಕೃಪಾ ಶಾಲೆ ಮಣಿಪಾಲ)
ಕೋವಿ ಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ (1000 ಡೋಸ್ ಲಭ್ಯ)
3. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಳೆಯ ಕಟ್ಟಡ(ಅಲಂಕಾರ್ ಥಿಯೇಟರ್ ಹತ್ತಿರ)
(ಕೋವ್ಯಾಕ್ಸಿನ್ 2ನೇ ಡೋಸ್ -150 ಡೋಸ್ ಲಭ್ಯ)
4.ಎಫ್. ಪಿ ಎ ಕುಕ್ಕಿಕಟ್ಟೆ ಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆ ಇಂದಿರಾನಗರ)
ಕೋವಿಷಿಲ್ಡ್ ಪ್ರಥಮ ಮತ್ತು 2ನೇ ಡೋಸ್ (150 ಡೋಸ್ ಲಭ್ಯ)
5. ಸರಕಾರಿ ತಾಯಿ ಮತ್ತು ಮಕ್ಕಳ (ಬಿ. ಆರ್.ಎಸ್) ಆಸ್ಪತ್ರೆ ಉಡುಪಿ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ 150 ಡೋಸ್ ಲಭ್ಯ
ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು ಎರಡನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಆಶಾಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ