Slider

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಇನ್ನು ಎಲ್ಲಾ ಪೂಜೆ ಕೈಂಕರ್ಯಗಳು ಎಂದಿನಂತೆ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಇನ್ನು ಎಲ್ಲಾ ಪೂಜೆ ಕೈಂಕರ್ಯಗಳಿಗೆ ಹಸಿರು ನಿಶಾನೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌-19 ಪ್ರಮಾಣ ಇಳಿಮುಖವಾಗುತ್ತಿರುವ  ಹಿನ್ನೆಲೆಯಲ್ಲಿ ಶ್ರೀ ಕೃಷ್ಣಮಠದಲ್ಲಿ ಹಿಂದಿನಂತೆ ನಡೆಯುತಿದ್ದ ಪೂಜೆ ಹಾಗೂ ಸೇವಾ ಕೈಂಕರ್ಯಗಳು ಪ್ರಾರಂಭವಾಗಿದೆ.
ಮುಂಜಾನೆ 6 ಗಂಟೆಗೆ ಆರಂಭವಾಗುವ ಅಲಂಕಾರ ಪೂಜೆಯಿಂದ ಹಿಡಿದು ಸಂಜೆ ನಡೆಯುವ ಚಾಮರ ಸೇವೆಯವರೆಗೆ ಪೂಜಾ ವಿಧಿವಿಧಾನಗಳು ಎಂದಿನಂತೆ  ನಡೆಯಲಿವೆ.
ಚಾಮರ ಸೇವೆ ನಡೆದ ನಂತರ ರಾತ್ರಿ 9:00ಯ ವರೆಗೆ ಭಕ್ತರಿಗೆ ಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.  ದೇಗುಲಕ್ಕೆ ಬಂದ ಭಕ್ತರಿಗೆ ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದ (ಭೋಜನ) ವ್ಯವಸ್ಥೆಗೆ ಅವಕಾಶವಿದೆ  ಎಂದು ಪರ್ಯಾಯ ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾಜ್ ಸ್ಪಷ್ಟವಾಗಿ ತಿಳಿಸಿದ್ದಾರೆ.
ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo