Slider


ಉಡುಪಿ:-ವಾರಾಂತ್ಯ ಕರ್ಫ್ಯೂ ರದ್ದು ವದಂತಿ ,ಇಂದು ಅಂತಿಮ ನಿರ್ಧಾರ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿಕೆ

ಉಡುಪಿಯಲ್ಲೂ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವ ಬಗ್ಗೆ ಇಂದು ಜಿಲ್ಲಾಧಿಕಾರಿಗಳು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿಕೆ ನೀಡಿದ್ದಾರೆ.


ಜಿಲ್ಲಾ ಕೋವಿಡ್ ನಿಯಂತ್ರಣ ಸಮಿತಿ ಹಾಗೂ ಇತರರೊಂದಿಗೆ ಚರ್ಚೆ ನಡೆದಿದೆ. ಈ ಸಮಯದಲ್ಲಿ ತುಂಬಾ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇಂದು ಸಚಿವರು, ಶಾಸಕರೊಂದಿಗೆ ಇನ್ನಷ್ಟು ಚರ್ಚಿಸಿ ಮತ್ತೊಂದು ಸುತ್ತಿನ ಚರ್ಚೆಯ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು .ಇಂದು ವಾರಾಂತ್ಯಕರ್ಪ್ಯೂ ಬಗ್ಗೆ ಮಾತ್ರ ನಿರ್ಧಾರ ತೆಗೆದುಕೊಳ್ಳುತ್ತೇವೆ, ಪ್ರಸ್ತುತ ಇರುವ ರಾತ್ರಿ ಕರ್ಪ್ಯೂ ಹಾಗೆ ಮುಂದುವರಿಯುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿಕೆ ನೀಡಿದ್ದಾರೆ.
ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo