ಕಾರ್ಕಳ : ತಾಲೂಕಿನ ಹಲವೆಡೆ ಗೋಕಳ್ಳತನವಾಗುತ್ತಿದ್ದರೂ ಗೋಕಳ್ಳರನ್ನು ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವೈಫಲ್ಯವಾಗಿದೆ ಎಂದು ಅಹೋರಾತ್ರಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಅಜೆಕಾರು ಪೊಲೀಸ್ ಠಾಣೆ ಮುಂಭಾಗ ಭಜನೆ ಮೂಲಕ ಪ್ರತಿಭಟನೆ ಮಾಡಿದರು.
ನೂರಾರು ಕಾರ್ಯಕರ್ತರು ಧರಣಿ ಕುಳಿತಿದ್ದು, ಸ್ಥಳಕ್ಕೆ ಎಸ್‌ಪಿ ಆಗಮಿಸುವಂತೆ ಒತ್ತಾಯಿಸಿದರು.
ವರದಿ:-UDUPI FIRST
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ