Slider

ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿಯಾದ ಪ್ರಮೋದ್ ಮಧ್ವರಾಜ್

ಉಡುಪಿ:- ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭೇಟಿಯಾಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿಯಾದ ಪ್ರಮೋದ್ ಮಧ್ವರಾಜ್
ಪಕ್ಷ ಸಂಘಟನೆ ಹಾಗೂ ರಾಜ್ಯ ರಾಜಕೀಯ ವಿಧ್ಯಮಾನಗಳ ಕುರಿತು ಚರ್ಚೆ ನಡೆಸಿದರು.


ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ವಕ್ತಾರ ಈಶ್ವರ್ ಖಂಡ್ರೆ ಉಪಸ್ಥಿತರಿದ್ದರು. 
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo