ಉಡುಪಿ: ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇರುವುದರಿಂದ ಶನಿವಾರ ಮತ್ತು ರವಿವಾರ ಬಸ್ ಪ್ರಯಾಣಕ್ಕೆ ಅನುಮತಿ ನೀಡಿದ್ದರೂ ಪ್ರಯಾಣಿಕರು ಕಡಿಮೆ ಇರುವ ಕಾರಣ ಎಲ್ಲ ಬಸ್ಸುಗಳು ಸಂಚರಿಸುವುದಿಲ್ಲ. ಕೆಲವು ಬಸ್ಸುಗಳು ಸಂಚರಿಸಲಿವೆ.
ಉಡುಪಿ ಸಿಟಿ ಬಸ್ ಮತ್ತು ಕೆನರಾ ಬಸ್ ಮಾಲಕರ ಸಂಘದ ಬಸ್ಸುಗಳು ಸಂಚರಿಸುವುದಿಲ್ಲ ಎಂದು ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಮತ್ತು ಕೆನರಾ ಬಸ್ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ ನಾಯಕ್ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ