ಇಷ್ಟು ದಿನ ಜ್ಯೂನಿಯರ್ ಚಿರು ಎಂದೇ ಫೇಮಸ್ ಆಗಿದ್ದ ಜ್ಯೂನಿಯರ್ ಚಿರುಗೆ ಇಂದು ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ಅಂತರರಾಷ್ಟ್ರೀಯ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಜ್ಯೂನಿಯರ್ ಚಿರುಗೆ ರಾಯನ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಸಂಸ್ಕೃತದಲ್ಲಿ ರಾಯನ್ ಅಂದರೆ ಯುವರಾಜ ಎಂಬ ಅರ್ಥವಿದೆ. ಸೆಪ್ಟೆಂಬರ್ 3 ರಂದು ಜ್ಯೂನಿಯರ್ ಚಿರು ನಿಜವಾದ ಹೆಸರಿನ ಕುಟುಂಬದವರು ರಿವೀಲ್ ಮಾಡಲು ನಿರ್ಧರಿಸಿದರು ಅದರಂತೆ ಪ್ರಸ್ತುತ ಚಿರಂಜೀವಿ ಸರ್ಜಾ ಪುತ್ರನಿಗೆ 'ರಾಯನ್ ರಾಜ್ ಸರ್ಜಾ' ಎಂದು ಹೆಸರಿಸಲಾಗಿದೆ.
ವರದಿ: Team Inspiring You
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ