ಈ ಬಗ್ಗೆ ಮಾತನಾಡಿದ ಅವರು ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದ ಸಮಯದಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಿದ್ದರು. ಅಂದಿನ ನಿರ್ಧಾರದಿಂದ ಇಂದು ಎಲ್ಲಾ ಪ್ರಕರಣಗಳು ಬಯಲಿಗೆ ಬರುತ್ತಿವೆ.ಯಾರ ಮೇಲೆ ಆರೋಪ ಬಂದರೂ ಅವರು ಅದನ್ನು ಎದುರಿಸಬೇಕಾಗುತ್ತದೆ. ಭವಿಷ್ಯದ ಸಮಾಜದ ದೃಷ್ಟಿಯಿಂದ ರಾಜ್ಯವು ಡ್ರಗ್ಸ್ ಮುಕ್ತ ಆಗಬೇಕು ಎಂದು ಕಾರ್ಕಳ ದಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
TRENDING
-
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರ ಸಹಿತ ಐವರು ಯೋಧರು ಹುತಾತ್ಮರಾಗಿದ್ದ...
-
ಕುಂದಾಪುರ: ನಗರದ ಹೊಸ ಬಸ್ ಸ್ಟ್ಯಾಂಡ್ ನಿಂದ ಉಡುಪಿ ಕಡೆಗೆ ಹೊರಟಿದ್ದ ಎಕ್ಸ್ ಪ್ರೆಸ್ ಬಸ್ ನಲ್ಲಿ ಪ್ರಯಾಣಿಕರೋರ್ವರಿಗೆ ಹೃದಯಾಘಾತವಾದ ಘಟನೆ ನಡೆದಿದೆ. ಕುಂದಾಪುರದ...
-
ಉಡುಪಿ: ಟೈಯರ್ ಪಂಚರ್ ಶಾಪ್ ವೊಂದರಲ್ಲಿ ಟೈಯರಿಗೆ ಗಾಳಿ ತುಂಬುವ ಸಂದರ್ಭದಲ್ಲಿ ಟೈಯರ್ ಸಿಡಿದು ಸ್ಪೋಟಗೊಂಡ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿ...
-
ಉಡುಪಿ : ಕಲ್ಮಾಡಿ ಚರ್ಚ್ನ ಬಳಿ ಇರುವ ಹೊಸ ಕಟ್ಟಡದಲ್ಲಿ ಅಲ್ಯೂಮಿನಿಯಂನ ಕೆಲಸ ಮಾಡುವ ವೇಳೆ ಕಾರ್ಮಿಕನೊಬ್ಬ 2ನೇ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆ...
-
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಕೂಲಿ ಕಾರ್ಮಿಕನ ಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ರವಿ(30) ಹಲ್ಲೆಗೊಳಗಾದವರು, ವಾರದ ಹಿಂದೆ ಕ...
Slider
ಮಾದಕ ದ್ರವ್ಯ ವಿಚಾರದಲ್ಲಿ ಕಠಿಣ ಕ್ರಮ:- ಸಚಿವ ಸುನೀಲ್ ಕುಮಾರ್
ರಾಜ್ಯದಲ್ಲಿ ನಟಿ-ಮಣಿಯರ ಡ್ರಗ್ಸ್ ದಂಧೆ ಮತ್ತೆ ಸುದ್ದಿಯಲ್ಲಿರುವ ಹಿನ್ನೆಲೆಯಲ್ಲಿ ಮಾದಕ ದ್ರವ್ಯ ವಿಚಾರದಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
Udupifirst.com is a pioneering regional news website from coastal Karnataka. It gives latest news and BREAKING news content
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ