ಡ್ಯಾನ್ಸ್ ಮಾಡುವ ಸಂದರ್ಭದಲ್ಲಿ ಸುಸ್ತಾಗಬಾರದು ಎಂಬ ಕಾರಣಕ್ಕೆ ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಕನ್ನಡದ ಖಾಸಗಿ ವಾಹಿನಿ ನಡೆಸುತ್ತಿದ್ದ ರಿಯಾಲಿಟಿ ಶೋ ವೇಳೆ ಡ್ರಗ್ಸ್ ಬಂದಿತ್ತು. ಆ ವೇಳೆ ಅನುಶ್ರಿ ಡ್ರಗ್ ಸೇವನೆ ಮಾಡಿದ್ದರು ಎಂದು ಕಿಶೋರ್ ಹೇಳಿಕೆ ನೀಡಿದ್ದಾರೆ.
ಡ್ರಗ್ ಪ್ರಕರಣದ A1 ಆರೋಪಿ ತರುಣ್, A2 ಆರೋಪಿ ಕಿಶೋರ್ ಶೆಟ್ಟಿ ಮತ್ತು ಅನುಶ್ರೀ ಜೊತೆಯಲ್ಲೇ ಡ್ರಗ್ ಸೇವನೆ ಮಾಡುತ್ತಿದ್ದರು ಎಂಬುದನ್ನು ಸ್ವತಃ ಕಿಶೋರ್ ಶೆಟ್ಟಿಯೇ ಹೇಳಿಕೊಂಡಿದ್ದಾನೆ. ನಾವೆಲ್ಲ ಜೊತೆಯಲ್ಲಿ ಪಾರ್ಟಿ ಮಾಡುತ್ತಿದ್ದೆವು. ಆ ವೇಳೆ ಅನುಶ್ರೀ ಡ್ರಗ್ಸ್ ತರುತ್ತಿದ್ರು ಎಂದು ಕಿಶೋರ್ ಹೇಳಿಕೊಂಡಿದ್ದಾನೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ