ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಗೆ ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜು ಬೇಡ, ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಉಡುಪಿ ಜಿಲ್ಲಾಧ್ಯಕ್ಷ ಅಸಿಲ್ ಅಕ್ರಮ್, ಜಿಲ್ಲಾ ಸಮಿತಿ ಸದಸ್ಯರಾದ ಅರ್ಫಾಝ್, ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ