Slider


ಉಡುಪಿ ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂ ರದ್ದು:-ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ :- ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.


ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರವರೆಗೆ ಕರ್ಫ್ಯೂ ಇರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo