Slider


ಹಿಮಾಲಯ ಪರ್ವತ ಶ್ರೇಣಿಗಳ ಮೇಲೆ ರಾರಾಜಿಸಿದ ತುಳುನಾಡ ಧ್ವಜ

ಸಮುದ್ರ ಮಟ್ಟದಿಂದ 7,075 ಮೀ. ಎತ್ತರದ ಸಪಂಥ್ ಹಿಮಾಲಯ ಪರ್ವತ ಶ್ರೇಣಿಗಳ ಮೇಲೆ ತುಳುನಾಡ ಧ್ವಜ ರಾರಾಜಿಸಿದೆ.

ಉತ್ತರಾಖಂಡ್ ನಗರ್ವಾಲ್ ವಿಭಾಗದಲ್ಲಿರುವ ಹಿಮಾಲಯ ಶ್ರೇಣಿಯ ಮೌಂಟ್ ಸತೊಪಂಥನ ಯಾತ್ರೆ ಕೈಗೊಂಡಿದ್ದ ನೆಲ್ಲಿಕಾರು ಪ್ರಸಾದ್ ವಿಜಯ್ ಶೆಟ್ಟಿ ಅವರು ಎವರೆಸ್ಟ್ ಏರಿ ರಾಷ್ಟ್ರಧ್ವಜದ ಮೂಲಕ ಹೆಮ್ಮೆಯ ತುಳುನಾಡ ಧ್ವಜವನ್ನು ಪ್ರದರ್ಶಿಸಿದ್ದಾರೆ.

ವೃತ್ತಿನಿರತ ಪರ್ವಾತ ರೋಹಿಗಳ ದಕ್ಷತೆ, ಕಠಿನ ಮನಸೋರ್ಯದ ತರಬೇತಿಗಾಗಿ ಈ ವಿಶೇಷ ಯಾತ್ರೆಯನ್ನು ನಿರ್ವಹಿಸಿದ ಮಹಿಳೆಯೊಬ್ಬರು 21 ದಿನಗಳ ಯಾತ್ರೆಯನ್ನು ಹವಾಮಾನ ವೈಪರೀತ್ಯದಿಂದ ಸಪಂಥ್ ಸಮ್ಮಿತ್ ಬೇಸ್ ಕ್ಯಾಂಪ್ ನಲ್ಲಿ 6,000 ಮೀ. ವ್ಯಾಪ್ತಿಯಲ್ಲಿ ಸ್ವಚ್ಚಗೊಳಿಸಲಾಯಿತು.

ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo