Slider

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಆಬ್ರಕಡಾಬ್ರ ಸಿನಿಮಾದ ಚಿತ್ರೀಕರಣದ ನಿಮಿತ್ತಾ ಉಡುಪಿಗೆ ಆಗಮಿಸಿದ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ರವರು ಶನಿವಾರ ತನ್ನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ  ಪತ್ನಿ ಗಾಯತ್ರಿ ಅನಂತನಾಗ್ ರವರೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನವನ್ನು ಪಡೆದರು.
 ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧಿಶರಾದ ಅದಮಾರು ಶ್ರೀ ಈಶಪ್ರಿಯತೀರ್ಥ  ಶ್ರೀ ಯಾರನ್ನು ಭೇಟಿ ಮಾಡಿ ಅವರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಈ ಸಮಯದಲ್ಲಿ ಮಠದ ಗಾಯಕ ನಾರಾಯಣ ಸರಳಾಯ ಮತ್ತು ಮ್ಯಾನೇಜರ್ ಗೋವಿಂದ ರಾಜು ಮತ್ತಿತರರು ಉಪಸ್ಥಿತರಿದ್ದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo