ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಾಣುವಿನ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ನಿರ್ಧರಿಸಲಾಗಿದ್ದು, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕಣ್ಗಾವಲು ಮತ್ತು ಅಗತ್ಯ ಪೂರ್ವಸಿದ್ಧತೆಗಳನ್ನು ಬಲಪಡಿಸಲಾಗಿದೆ.
ವರದಿ:-UDUPI FIRST
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ