Slider

ಕೃಷಿ ಕಾಯ್ದೆಯಿಂದ ರೈತರಿಗೆ ಲಾಭ:- ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ

ಕೃಷಿ ಕಾಯ್ದೆಯಿಂದ ರೈತರಿಗೆ ಲಾಭ:- ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಕಾಯ್ದೆ ವಿರೋಧಿಸಿ ನಾಳೆ ಭಾರತ್ ಬಂದ್‌ಗೆ ಕೆರೆ ನೀಡಿರುವ ಹಿನ್ನೆಲೆಯಲ್ಲಿ, ಉಡುಪಿಯಲ್ಲಿ ಕೇಂದ್ರ ಕೃಷಿ ಖಾತೆಯ ರಾಜ್ಯ ಮಂತ್ರಿ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ರೈತ ಹೋರಾಟಗಾರರ ಜೊತೆ ಕೇಂದ್ರ ಸರ್ಕಾರ ಈಗಾಗಲೇ 11 ಸುತ್ತಿನ ಮಾತುಕತೆ ನಡೆಸಿದೆ, ಮತ್ತೆ ಕೇಂದ್ರ ಸರ್ಕಾರ ಮಾತುಕತೆಗೆ ಸಿಧ್ದವಿದೆ. ರೈತರ ವಿಚಾರದಲ್ಲಿ ರಾಜಕೀಯವಿಲ್ಲ, ರೈತರ ವಿಚಾರದಲ್ಲಿ ಧರ್ಮ ಮತ್ತು ಪಕ್ಷಗಳೂ ಕೂಡ ಇಲ್ಲ, ಈ ಕೃಷಿ ಕಾಯ್ದೆಯಿಂದ ರೈತರಿಗೆ ಲಾಭವಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo