ಉಡುಪಿ
ದಿನಾಂಕ 21/09/2021 ರಂದು ಜಿಲ್ಲೆಯಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯದಿನಾಂಕ 21/09/02 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋಡ್-19 ಪ್ರಥಮ ಮತ್ತು ಎರಡನೇ ಡೋಸ್ ಲಭ್ಯ
1.ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ (150 ಡೋಸ್ ಲಭ್ಯ)
2.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಸಲ (ಮಾಧವ ಕೃಪಾ ಶಾಲೆ, ಮಣಿಪಾಲ)
ಕೋವಿಶೀಲ್ಡ್, ಪ್ರಥಮ ಮತ್ತು 2ನೇ ಡೋಸ್ (1000 ಡೋಸ್ ಲಭ್ಯ)
ಕೊವ್ಯಾಕ್ಸೀನ್ 2ನೇ ಡೋಸ್ 300 ಡೋಸ್ ಲಭ್ಯ
4.ಎಸ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ (150 ಡೋಸ್ ಲಭ್ಯ
5.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ ಉಡುಪಿ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ 150 ಡೋಸ್ ಲಭ್ಯ
2) ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು
3) ದಿನಾಂಕ 30/09/22 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ ಉಡುಪಿಯಲ್ಲಿ ನೀಡಲಾಗುವದು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ