ಉಡುಪಿ: ಕೊವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಅವಧಿ ವಿಸ್ತರಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಡಳಿತ ಈ ಹಿಂದೆ ವಿಧಿಸಿದ್ದ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗಿನ ರಾತ್ರಿ ಕರ್ಫ್ಯೂವನ್ನು ಅ. 25ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ