ಮೃತರನ್ನು ಮಂಡ್ಯ ಮೂಲದ ನಾಗರಾಜು (40) ಎಂದು ಗುರುತಿಸಲಾಗಿದೆ. ಇವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದರ ಪರಿಣಾಮ ದ್ವಿಚಕ್ರ ವಾಹನ ಸವಾರ ರಸ್ತೆಗೆ ಉರುಳಿಬಿದ್ದಿದ್ದು, ಸವಾರನ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ರೈಸ್ ಮಿಲ್ ನಲ್ಲಿ ಕೆಲಸ ಮಾಡುತಿದ್ದ ನಾಗರಾಜು ಕೆಲಸದ ನಿಮಿತ್ತ ಸಾಸ್ತಾನ ಕಡೆಗೆ ಸಂಚರಿಸುತ್ತಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ಬ್ರಹ್ಮಾವರ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ವರದಿ:-UDUPI FIRST
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ