ಕಾರ್ಕಳ:-ಮಹಿಳೆಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳದ ನಾಗರಬಾವಿ ಕೆರೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ವಾಯುವಿಹಾರಕ್ಕೆ ಹೋದ ಸಂದರ್ಭದಲ್ಲಿ ಆಯತಪ್ಪಿ ಮಹಿಳೆಯೊಬ್ಬರು ಕೆರೆಗೆ ಬಿದ್ದಿದ್ದಾರೆ. ಮೃತರನ್ನು ಗೌರಮ್ಮ ಎಂದು ಗುರುತಿಸಲಾಗಿದ್ದು, ಇವರು ದಾನಶಾಲೆ ನಿವಾಸಿಯಾಗಿದ್ದಾರೆ.
ಈ ಬಗ್ಗೆ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ