Slider

ಉಡುಪಿ:-ಹೋಂಡಾ ಸಿಟಿ ಬೈಕ್ ಕಳವು25-11-2021

ಉಡುಪಿ:- ಉಡುಪಿ ನಗರದ ಕೆ.ಎಂ ಮಾರ್ಗದಲ್ಲಿರುವ ರಾಧಾ ಮೆಡಿಕಲ್ ಎದುರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಘಟನೆ ನಡೆದಿದೆ.

ಬ್ರಹ್ಮಾವರ ಸುಂದರ್ ಆಚಾರ್ಯ ಎನ್ನುವವರ 80 ಸಾವಿರ ರೂ. ಮೌಲ್ಯದ ಕೆಎ-20-ಇವಿ- 6599 ನಂಬರಿನ ಹೊಂಡಾ ಸಿಡಿ 110 ಡ್ರೀಮ್ ಬೈಕ್ ಕಳವಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo