ಮಂಗಳೂರು:-ರೈಲು ನಿಲ್ದಾಣದ ಬಳಿಯ ಫುಟ್‌ಪಾತ್‌ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾರೊಂದು ಹರಿದ ಘಟನೆ ಇಂದು ಮುಂಜಾನೆ ನಡೆದಿದೆ.
.
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆಲವು ವಾಹನಗಳಿಗೆ ಢಿಕ್ಕಿ ಹೊಡೆದು, ಅಲ್ಲೇ ಮಲಗಿದ್ದ ಕಾರ್ಮಿಕರ ಮೇಲೆ ಚಲಿಸಿದೆ, ಪರಿಣಾಮ ಇದರಿಂದ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ