ಶಿರ್ವ ಕಡೆಯಿಂದ ಕಾಪುವಿನತ್ತ ತೆರಳುತ್ತಿದ್ದ ಕಾರು ಮಲ್ಲಾರು ಸ್ವಾಗತ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ. ಪರಿಣಾಮವಾಗಿಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ .ಇನ್ನು ಅಂಗಡಿಯ ಒಂದುಬದಿಯ ಗೋಡೆ ಸಂಪೂರ್ಣ ಕುಸಿದುಫಿದ್ದಿದೆ.. ಈ ವೇಳೆ ಅಂಗಡಿಯಲ್ಲಿದ್ದ ಮಾಲಕ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ