ಹಾಲಿ-ಮಾಜೀ ಪ್ರಧಾನಿಗಳ ಸಮಾಗಮ
ಪ್ರಧಾನ ನರೇಂದ್ರ ಮೋದಿ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಸಂಸತ್ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಸಂಸತ್ತಿನಲ್ಲಿ ನಮ್ಮ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಜೀ ಅವರೊಂದಿಗೆ ಜೊತೆ ಉತ್ತಮ ಸಭೆ ನಡೆಸಿದ್ದೇವೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಮೂರು ಕೃಷಿ ಕಾಯ್ದೆ ಗಳನ್ನು ವಾಪಾಸ್ ಪಡೆದ ಬೆನ್ನಲ್ಲೇ ಆದ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಮೂರು ಕೃಷಿ ಕಾಯ್ದೆ ಗಳನ್ನು ವಾಪಾಸ್ ಪಡೆದ ಬೆನ್ನಲ್ಲೇ ಆದ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ