ಬೆಂಗಳೂರು:-ಗಂಗರಾಜು (ಹಂಸಲೇಖ) ಎಫ್.ಐ.ಆರ್. ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಗಂಗರಾಜು ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದೆ.
ಮೈಸೂರಿನ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ಪೇಜಾವರ ಶ್ರೀ ಗಳ ಬಗ್ಗೆ ಗಂಗರಾಜು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಬೆಂಗಳೂರಿನ ಬಸವನಗುಡಿ ಠಾಣೆಯಲ್ಲಿ ಗಂಗರಾಜು ವಿರುದ್ಧ ಪ್ರಕರಣ ದಾಖಲಾಗಿತ್ತು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ