ಈ ಬಗ್ಗೆ ರಾಜ್ಯಪಾಲ ತೋಮರ್ ಚಂದ್ ಗೆಹ್ಲೋಟ್ ಅಧಿಕೃತ ಆದೇಶ ಮಾಡಿದ್ದಾರೆ.
ಪ್ರೊ.ಟಿ.ಡಿ.ಕೆಂಪರಾಜು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಮೊದಲ ಕುಲಪತಿಯಾಗಿ 2017 ರಲ್ಲಿ ನೇಮಕಗೊಂಡಿದ್ದರು. ಅವರ 4 ವರ್ಷಗಳ ಅವಧಿ ಪೂರ್ಣಗೊಂಡ ಬಳಿಕ ಹಿರಿಯ ಡೀನ್ ಡಾ.ಡಿ.ಕುಮುದಾ ಅವರನ್ನು ಪ್ರಭಾರ ಕುಲಪತಿಯನ್ನಾಗಿ ನೇಮಕ ಮಾಡಲಾಗಿತ್ತು.
ಇದೀಗ ಕುಲಪತಿ ಶೋಧನಾ ಸಮಿತಿ ಶಿಫಾರಸ್ಸಿನ ಆಧಾರದ ಮೇರೆಗೆ ಪ್ರಾಧ್ಯಾಪಕ ಪ್ರೊ.ನಿರಂಜನ ವಾನಳ್ಳಿ ಅವರನ್ನು ನೂತನ ಕುಲಪತಿಯಾಗಿ ನೇಮಕ ಮಾಡಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ