ನವದೆಹಲಿ:-3 ವಿವಾದಿತ ಕೃಷಿ ಕಾಯ್ದೆ ವಾಪಸ್ ಪಡೆದ ಕೇಂದ್ರ ಸರ್ಕಾರ-ನರೇಂದ್ರ ಮೋದಿ ದೊಡ್ಡ ಘೋಷಣೆ
ನವದೆಹಲಿ:- ಗುರುನಾನಕ್ ಜಯಂತಿ ಹಿನ್ನೆಲೆ ದೇಶವನ್ನು ಉದ್ದೇಶಿಸಿ ಮಾತನಾಡಿದಪ್ರಧಾನಿ ನರೇಂದ್ರ ಮೋದಿ ನೂತನವಾಗಿ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯೋದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ .
ನಮ್ಮ ಸರ್ಕಾರ ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ . ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ , ದೇಶದ ಕೃಷಿ ಹಿತದೃಷ್ಟಿಯಿಂದ , ದೇಶದ ಹಿತದೃಷ್ಟಿಯಿಂದ , ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೇವೆ ಎಂದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ