ಬೆಂಗಳೂರುಳೂರು:-ರಾಜ್ಯದ ಹಲವು ಜಿಲ್ಲೆಗಳಲ್ಲಿ ಇರುವ ಮಿನಿ ವಿಧಾನಸೌಧದ ಹೆಸರನ್ನು ತಾಲೂಕು ಆಡಳಿತ ಸೌಧ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.
ಪ್ರಸ್ತುತ ಇರುವ ಮಿನಿ ಎಂಬ ಪದ ಆಂಗ್ಲ ಭಾಷೆಯಲ್ಲಿದ್ದು, ಹೀಗಾಗಿ ಕನ್ನಡ ನಾಡು-ನುಡಿಗೆ ಪೂರಕವಾಗಿ "ತಾಲೂಕು ಆಡಳಿತ ಸೌಧ" ಎಂದು ಮರುನಾಮಕರಣ ಮಾಡಲಾಗಿದೆ.
ಈ ಹಿಂದೆ ಹಲವಾರು ಸಂಘ-ಸಂಸ್ಥೆಗಳು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಹಲವಾರು ಗಣ್ಯರು ಮಿನಿ ವಿಧಾನಸೌಧದ ಹೆಸರನ್ನು ಬದಲಾಯಿಸುವಂತೆ ಆಗ್ರಹಿಸಿದ್ದರು.

ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ