Slider


ರಾಜ್ಯದಲ್ಲಿ ಶೀಘ್ರವೇ ಮತಾಂತರ ನಿಷೇಧ ಕಾಯ್ದೆ:-ಸಿ.ಎಂ.ಬಸವರಾಜ್ ಬೊಮ್ಮಾಯಿ ಹೇಳಿಕೆ.

ರಾಜ್ಯದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಮತಾಂತರಗಳನ್ನು ತಡೆಯುವ ನಿಟ್ಟಿನಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅನ್ಯ ರಾಜ್ಯಗಳಲ್ಲಿ ಈಗಾಗಲೇ ಜಾರಿಗೆ ತಂದಿರುವ ಕಾನೂನುಗಳ ಕುರಿತು ಸರ್ಕಾರ ಪರಿಶೀಲಿಸುತ್ತಿದೆ, ರಾಜ್ಯದಲ್ಲೂ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo