Slider

ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರು:-ಆಸ್ಪತ್ರೆಗೆ ದಾಖಲು

ಬೆಂಗಳೂರು:-ಮಾಜಿ ಸಚಿವ ಗಣಿಧಣಿ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರು ಪೇರು ಕಂಡು ಬಂದಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ನಿನ್ನೆ ತಡರಾತ್ರಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿ:-ಉಡುಪಿ ಫಸ್ಟ್



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo