Slider


ಉಡುಪಿ:-ಪದ್ಮ ಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ನಾಳೆ ಅಭಿನಂದನಾ ಕಾರ್ಯಕ್ರಮ

ಉಡುಪಿ:-ಪದ್ಮ ಶ್ರೀ ಹರೇಕಳ ಹಾಜಬ್ಬ ಅವರಿಗೆ ನಾಳೆ ಅಭಿನಂದನಾ ಕಾರ್ಯಕ್ರಮ

ಉಡುಪಿ:-ಪದ್ಮ ಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ನಾಳೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಮಧ್ಯಾಹ್ನ 3:30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮದಲ್ಲಿ "Orange is not just a fruit" ಎಂಬ ವಿಷಯದ ಬಗ್ಗೆ ಸಂವಾದ ನಡೆಯಲಿದೆ.

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜೊತೆಗೆ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ನಾಯ್ಕ್ ಉಪಸ್ಥಿತರಿರಲಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo