ಮಣಿಪಾಲ:-ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ ಮಾಡಿದ ಘಟನೆ ಉಡುಪಿ ಮಣಿಪಾಲದಲ್ಲಿ ನಡೆದಿದೆ.
ಆರೋಪಿಯನ್ನು ತಮಿಳುನಾಡು ಮೂಲದ ಪ್ರಶಾಂತ್ ಎಂದು ಗುರುತಿಸಲಾಗಿದ್ದು, ಕಾಲೇಜು ದಿನಗಳಲ್ಲಿ ಪರಸ್ಪರ ಪರಿಚಯವಾಗಿದ್ದು, ನಂತರ ಸ್ನೇಹ ಪ್ರೀತಿಗೆ ತಲುಪಿತ್ತು, ಆರೋಪಿ ಯುವತಿಗೆ ನಿನ್ನನೇ ಮದುವೆಯಾಗುವುದಾಗಿ ನಂಬಿಸಿ ಮಣಿಪಾಲಕ್ಕೆ ಕರೆಸಿ ಅತ್ಯಾಚಾರ ಮಾಡಿದ ಘಟನೆ ನಡೆದಿದೆ.
ಯುವತಿ ನೀಡಿದ ದೂರಿನನ್ವಯ, ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ