Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಹೊಗಳಿದ ಪ್ರಮೋದ್ ಮಧ್ವರಾಜ್

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಸುದ್ದಿಯಾಗಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇದೀಗ ಮತ್ತೆ ಮೋದಿ ಹೊಗಳಿ ಸದ್ದು ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ೩ ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆದ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಧ್ವರಾಜ್ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದಿದ್ದಾರೆ.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo