ಹರ್ಷಿತ್ (20) ಗಾಯಗೊಂಡಿರುವ ಬೈಕ್ ಸವಾರ ಎನ್ನಲಾಗಿದೆ.
ಕಾಪು ತಾಲೂಕಿನ ಶಂಕರಪುರದ ಸುಭಾಸ್ ನಗರ ಎಂಬಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಗಾಯಗೊಂಡ ಹರ್ಷಿತ್‌ನನ್ನು ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ