ನವೆಂಬರ್ 16 ಮತ್ತು 17ರಂದು ಮಂಗಳೂರು ವಿಶ್ವವಿದ್ಯಾಲಯ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಯ ನಿರ್ವಹಣಾ ಅಧಿಕಾರಿಗಳ ಸೂಚನೆ ಮೇರೆಗೆ ಮುಂದೂಡಲಾಗಿದೆ.
ಈ ಬಗ್ಗೆ ಮಂಗಳೂರು ವಿಶ್ವವಿದ್ಯಾಲಯ ಅಧಿಕೃತ ಆದೇಶ ಹೊರಡಿಸಿದ್ದು, ಉದ್ಯೋಗ ಮೇಳವನ್ನು ಮುಂದೂಡಲಾಗಿದ್ದು, ಈ ಬಗ್ಗೆ ಎಲ್ಲರೂ ಸಹಕರಿಸುವಂತೆ ಕೋರಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ