ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಪರೀಕ್ಷೆಯ 1-3ಹಾಗೂ 5ನೇ ಸೆಮಿಸ್ಟರ್ ಮೌಲ್ಯಮಾಪನ ಪೂರ್ಣಗೊಂಡಿದ್ದು, ನಾಳೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕುಲಸಚಿವ ಡಾ.ಪಿ.ಎಲ್.ಧರ್ಮ ಮಾಹಿತಿ ನೀಡಿದ್ದಾರೆ.
ಫಲಿತಾಂಶವನ್ನು ವೆಬ್‌ಸೈಟಿಗೆ ಅಪ್‌ಲೋಡ್ ಮಾಡುವ ಕಾರ್ಯ ಪೂರ್ಣಗೊಂಡಿದ್ದು, ನಾಳೆ ಎಲ್ಲಾ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ವೆಬ್‌ಸೈಟ್ ವಿಳಾಸ:-www.mangaloreuniversity.ac.in
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ