ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸದಾಶಿವ ಪ್ರಭು ಅವರ ಜಾಗಕ್ಕೆ ಚಿತ್ರದುರ್ಗದ ಎ.ಡಿ.ಸಿ. ಆಗಿದ್ದ ಬಾಲಕೃಷ್ಣಪ್ಪ ಅವರನ್ನು ನೇಮಕಗೊಳಿಸಲಾಗಿದೆ. ಸದಾಶಿವ ಪ್ರಭು ಅವರನ್ನು ದಾವಣಗೆರೆ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಆಗಿ ನೇಮಕಗೊಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ