TRENDING
-
ನವದೆಹಲಿ: ಪಾಕಿಸ್ತಾನ ಕ್ಷಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕ...
-
ಉಡುಪಿ, ಮೇ ೯: ಕರಾವಳಿಯ ಗಂಡುಕಲೆ ಎಂದೇ ಖ್ಯಾತಿವೆತ್ತ ಯಕ್ಷಗಾನ ಕೇವಲ ಪುರಾಣ ಕಥೆಗಳಿಗೆ ಸೀಮಿತವಾಗದೆ ಸಮಕಾಲೀನ ವಿಷಯಗಳಿಗೂ ಸ್ಪಂದಿಸುತ್ತಿದೆ. ಇತ್ತೀಚೆಗೆ ಭಾರತ ಮತ್ತ...
-
ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ – ಸಾಮಾನ್ಯ) ಆಯ್ಕ...
-
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ'ದ ಮೂಲಕ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಲಷ್ಕರೆ ತೊಯ್ಬಾ ...
-
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಮೇ 02) ಎಸ್ಎಸ್ಎಲ್ಸಿ ಪರೀಕ್ಷೆ -1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟಾರೆ ಶೇ. 6...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉಡುಪಿ:-ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಉಡುಪಿ:- ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ವರ್ಣಾ-ಕರ್ಮಾಲಿ ವಿಭಾಗ ನಡುವಿನ ಝುವಾರಿ ಸೇತುವೆ ಹಾಗೂ ಕಾರವಾರ ವಲಯದ ಕರ್ಮಾಲಿ-ತೀವಿಂ ವಿಭಾಗ ನಡುವಿನ ಮಾಂಡೋವಿ ಸೇತುವೆಯ ರಿಪೇರಿ ಕಾರ್ಯ ಪ್ರಗತಿಯಲ್ಲಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಕೊಂಕಣ ರೈಲ್ವೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ನ.10ರಂದು ಸಂಚಾರ ಪ್ರಾರಂಭಿಸುವ ರೈಲು ಸಂಖ್ಯೆ.04695 ಕೊಚ್ಚುವೇಲಿ- ಅಮೃತಸರ ವಿಶೇಷ ರೈಲಿನ ಪ್ರಯಾಣ ಉಡುಪಿ ಮತ್ತು ಮಡಗಾಂವ್ ಜಂಕ್ಷನ್ ನಡುವೆ 180 ನಿಮಿಷಗಳ ಕಾಲ ತಡೆಹಿಡಿಯಲಾಗುತ್ತದೆ. ರೈಲು ನಂ.02617 ಎರ್ನಾಕುಲಂ ಜಂಕ್ಷನ್-ಎಚ್.ನಿಝಾಮುದ್ದೀನ್ ವಿಶೇಷ ರೈಲಿನ ಪ್ರಯಾಣ ಕಾರವಾರ ಹಾಗೂ ವರ್ನಾ ವಿಭಾಗದ ನಡುವೆ 60 ನಿಮಿಷ ತಡೆಹಿಡಿಯಲಾಗುತ್ತದೆ.
ನ.11ರಂದು ಪ್ರಯಾಣ ಪ್ರಾರಂಭಿಸುವ ರೈಲು ನಂ.06164 ತಿರುನಲ್ವೇಲಿ- ದಾದರ್ ವಿಶೇಷ ರೈಲಿನ ಪ್ರಯಾಣವನ್ನು ಉಡುಪಿ ಮತ್ತು ಮಡಗಾಂವ್ ಜಂಕ್ಷನ್ ನಡುವೆ 180 ನಿಮಿಷ ನಿಯಂತ್ರಿಸಲ್ಪಡಲಿದೆ. ಎಂದು ಕೊಂಕಣ ರೈಲ್ವೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ:-ಉಡುಪಿ ಫಸ್ಟ್
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ